ಕಂದಕಕ್ಕೆ ಬಿದ್ದ ಲಾರಿ, ಕ್ಯಾಬಿನ್‌ನಲ್ಲಿ ಸಿಲುಕಿದ ಚಾಲಕ: ಸ್ಥಳೀಯರಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ
ಕಂದಕಕ್ಕೆ ಬಿದ್ದ ಲಾರಿ, ಕ್ಯಾಬಿನ್‌ನಲ್ಲಿ ಸಿಲುಕಿದ ಚಾಲಕ: ಸ್ಥಳೀಯರಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ | A lorry fell into a 150-foot gorge at Agumbe Ghat. The driver was trapped inside for nearly three hours before being rescued by locals. ಆಗುಂಬೆ: ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 150 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ…
