ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು
ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಸಾವು | 8-year-old boy Tanmay died after being hit by a Tata luggage auto near Dasakoppa village on the Anandapur-Shikaripura road in Sagara taluk. Police have registered a case and are investigating the accident. ಸಾಗರ: ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ…
