ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ಶಾಶ್ವತ – ದೇವರಾಜ್ ಕೆರೆಹಳ್ಳಿ
ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ಶಾಶ್ವತ – ದೇವರಾಜ್ ಕೆರೆಹಳ್ಳಿ | Devraj Kerehalli says Puneeth Rajkumar will remain immortal in the hearts of his fans forever. A heartfelt tribute to the beloved Kannada actor. ರಿಪ್ಪನ್ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ…
