ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ
ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…