ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More