ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district. ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಿಎಸ್ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು…