RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance. ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ…