
RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ
RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…