ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More