ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ
ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on fire late at night in Venkatesh Nagar, Shivamogga, creating panic among local residents. ಶಿವಮೊಗ್ಗ: ನಗರದ ವೆಂಕಟೇಶ ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ವೆಂಕಟೇಶ ನಗರದ ಚಾನೆಲ್ ಏರಿಯಾ ಸಮೀಪದ 6ನೇ ತಿರುವಿನ 1ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ…