
ಬಸ್–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಬಸ್–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ A 32-year-old bike rider died on the spot after a head-on collision between a private bus and a motorcycle near Kommanalu Cross in Shivamogga district. ಶಿವಮೊಗ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ರಾಸ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು…



