
ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು
ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…