ಶಿವಮೊಗ್ಗ ಕೋರ್ಟ್ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ
ಶಿವಮೊಗ್ಗ ಕೋರ್ಟ್ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises. ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ…