Headlines

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More