
ಕುಡುಕರ ನೆಚ್ಚಿನ ತಾಣವಾದ ಬಸ್ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?
ಕುಡುಕರ ನೆಚ್ಚಿನ ತಾಣವಾದ ಬಸ್ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…