
ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು
ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…