Headlines

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More