ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in the U-19 girls chess tournament held in Shivamogga and qualified for the Karnataka state-level competition. ತೀರ್ಥಹಳ್ಳಿ: ಶಿವಮೊಗ್ಗದಲ್ಲಿ ಆಗಸ್ಟ್ 17ರಂದು ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಆಯೋಜಿಸಿದ್ದ ಯು-19 ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿಯ ಸಹೋದರಿಯರಾದ ಗಾನವಿ ಹಾಗೂ ಪಾವನಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ…