ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗೋಪೂಜೆ ಆಚರಣೆ
ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗೋಪೂಜೆ ಆಚರಣೆ | Balipadyami was celebrated with devotion in Ripponpete, Shivamogga district, with special Gopuja at Siddhivinayaka and Chowdeshwari temples and several surrounding villages. ರಿಪ್ಪನ್ಪೇಟೆ: ಬಲಿಪಾಡ್ಯಮಿ ಹಬ್ಬದ ಅಂಗವಾಗಿ ರಿಪ್ಪನ್ಪೇಟೆ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಗೋಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ವಿಶೇಷವಾಗಿ ಶೃಂಗರಿಸಿ, ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಚಂದ್ರಶೇಖರ ಭಟ್ ಹಾಗೂ…
