ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil B. Ramdas has gone missing from Thirthahalli. Police seek public help to trace him. ಶಿವಮೊಗ್ಗ: ಬೆಂಗಳೂರಿನ ಕೊಡಿಗೆಹಳ್ಳಿಯ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್‌ಮೆಂಟ್ ನಿವಾಸಿ, 55 ವರ್ಷದ ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್‌ದಾಸ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ. ಆಗಸ್ಟ್ 14ರಂದು ತೀರ್ಥಹಳ್ಳಿಯ ಮಯೂರ…

Read More