Headlines

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More
Exit mobile version