HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More