
ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ
ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…