ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ, ಸಿದ್ಧಾಂತಗಳ ಗೋರಿಯ ಮೇಲೆ ಸಚಿವ ಸಂಪುಟದ ಮೆರವಣಿಗೆ! Writer Rafi Rippon Pete criticises the Karnataka Congress cabinet expansion, alleging neglect of loyal leaders, lack of women’s representation, and exclusion of MLA Beluru Gopalakrishna. ಕಾಂಗ್ರೆಸ್ ಹೈಕಮಾಂಡ್ ಎಂಬುದು ದೆಹಲಿಯಲ್ಲೆಲ್ಲೋ ಕುಳಿತು ನ್ಯಾಯ, ನೀತಿ, ಧರ್ಮವನ್ನು ಪಾಲಿಸುವ…