ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More