ರಿಯಲ್ ಎಸ್ಟೇಟ್ ವಲಯಕ್ಕೆ ಆಘಾತ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ
Confident Group founder and real estate entrepreneur C.J. Roy was found dead at his Bengaluru office in an apparent suicide. Police suspect pressure following Income Tax raids as a possible reason. ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ-ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ…