ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಶವ ಪೂರ್ಣ ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು ಗುರುತಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ. ನದಿಗೆ ಬಿದ್ದು ಅನೇಕ ದಿನಗಳು ಕಳೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ನದಿ ಹರಿಯುತ್ತಿದ್ದ ಸಂದರ್ಭದಲ್ಲಿ ತೇಲಿ ಬಂದಿರುವ ಶಂಕೆ ಕೂಡ ಇದೆ. ಸ್ಥಳೀಯರು ಗುರುತು ಸಿಗದ ದೇಹವನ್ನು ವೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ಮಾಡಿದ್ದಾರೆ. ಮಾಳೂರು ಪೊಲೀಸ್‌…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More