Headlines
1002475210

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ A college student was arrested after police found him behaving suspiciously under the influence of cannabis. Medical tests confirmed drug consumption, and a case has been registered. ಶಿವಮೊಗ್ಗ: ನಗರದಲ್ಲಿನ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾತ್ರಿ ಗಸ್ತು ತಿರುಗುತ್ತಿದ್ದ…

Read Full News
1002475144

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read Full News
GridArt 20260323

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read Full News
GridArt 20260322

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read Full News
N7038389551773101767335cc1c2413fec9be9da178e6d54bfaf5351195196965647fe41052cbd82a96c009

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation. ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ…

Read Full News
Pudharinews 2024 06 90d12305 1019 4215 9dc7 3798561962e7 crime news 780x470

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read Full News
GridArt 20260304

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read Full News
JPEG 20260303 160946

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ – ಆಸ್ಪತ್ರೆಗೆ ದಾಖಲು

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…

Read Full News
Wmremove transformed (4)

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read Full News
GridArt 20260204

ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

In Shivamogga, Akka Pada police team caught a man red-handed for stalking a hostel student for over three months. A petty case was registered and a strict warning was issued. Police have warned of strict action against harassment of women in public places. ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಾಸವಿದ್ದ…

Read Full News
GridArt 20260108 145255748 wm

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…

Read Full News
GridArt 20260108 142406681 wm

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read Full News
Images (1) (19) wm

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read Full News
GridArt 20251217

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in garden, suspected of having an immoral relationship with sister-in-law ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in…

Read Full News
N6677852941749571904869736eeb09367dd9e52ca73c1c0890afd533ce05f6d8bca4914b26469db71aa9df

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read Full News
GridArt 20250317 171455491.jpg

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read Full News
N6558148671741877968203d24748f0e73eef97a0ed75b8e88e91425fdf8d7a912f0142fc7b31ad60e0c838.jpg

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…

Read Full News
Images 5 19.jpeg

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read Full News
Screenshot 20240613 220348 Chrome.jpg

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ KSRTC ಬಸ್

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್ ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌‌ನಲ್ಲಿ ಆಕ್ಸಿಡೆಂಟ್‌ ಆಗಿದೆ.  ಬಸ್‌ನಲ್ಲಿ 49 ಪ್ರಯಾಣಿಕರಿದ್ದರು. ಬಸ್‌ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್‌ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್‌ ಡಿಕ್ಕಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ…

Read Full News
Screenshot 20241219 194640 Chrome.jpg

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read Full News
Screenshot 20241228 203733 Chrome.jpg

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read Full News
ಹೊಸನಗರ 20241227 143540 0000.jpg

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read Full News
Screenshot 20241103 191657 Chrome.jpg

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read Full News
JPEG 20241221 171230 2256958980994249047.jpg

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read Full News
Screenshot 20241214 210442 Chrome.jpg

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read Full News
GridArt 20241130 125451827.jpg

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read Full News
GridArt 20241127 103150640.jpg

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read Full News
GridArt 20241126 164346267.jpg

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read Full News
Screenshot 20241103 191657 Chrome.jpg

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read Full News
Images 5 21.jpeg

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.