
ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ
ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…