
ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ : ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…