Headlines

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read More

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ  ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ  ಶಿವಮೊಗ್ಗ ಮೂಲದ  63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More
Exit mobile version