ಕಮಿಷನ್ ಆಸೆಗೆ ಬ್ಯಾಂಕ್ ಖಾತೆ ಮಾರಾಟ: ಶಿವಮೊಗ್ಗದಲ್ಲಿ ₹55 ಕೋಟಿ ಸೈಬರ್ ವಂಚನೆ ಜಾಲ ಪತ್ತೆ , ಚಾಲಕನ ಹಿಂದೆ ಕೋಟ್ಯಾಂತರ ರೂಪಾಯಿಗಳ ಸೈಬರ್ ಸಾಮ್ರಾಜ್ಯ!
Shivamogga cyber crime police bust a massive ₹55 crore cyber fraud involving rented bank accounts. Driver arrested in commission-based scam. ಶಿವಮೊಗ್ಗ:ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಭಾರೀ ಜಾಲವೊಂದನ್ನು ಶಿವಮೊಗ್ಗದ ಸೈಬರ್ ಅಪರಾಧ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ನಗರ ನಿವಾಸಿ ಕೆ. ಶರತ್ ಕುಮಾರ್ ಅಲಿಯಾಸ್ ಗುಂಡ ಎಂಬಾತನನ್ನು ಬಂಧಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ…