
ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ
ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…



