ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಜೈಲು
ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಜೈಲು | Shivamogga court sentences husband and mother-in-law to 10 years rigorous imprisonment and imposes a fine in a dowry harassment and suicide case. ಶಿವಮೊಗ್ಗ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಹಾಗೂ ಅತ್ತೆಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ…
