ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ನಲ್ಲಿದ್ದ ಒಣಹುಲ್ಲಿಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ನಲ್ಲಿದ್ದ ಒಣಹುಲ್ಲಿಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ! | Dry hay bales on a tractor caught fire after touching a low-hanging electric wire in Dhadamghatta village, Bhadravathi. Driver’s quick action prevented a major accident. ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಧಡಂಘಟ್ಟ ಗ್ರಾಮದಲ್ಲಿ ಟ್ರ್ಯಾಕ್ಟರ್ನಲ್ಲಿ ಸಾಗಿಸುತ್ತಿದ್ದ ಒಣಹುಲ್ಲಿನ ಪಿಂಡಿಗಳಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ….
