ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್
ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್ Ripponpete Police have issued strict guidelines for Eid Milad and Ganeshotsava celebrations, warning sound system owners against unauthorized DJ and loudspeaker use. ರಿಪ್ಪನ್‌ಪೇಟೆ: ಮುಂಬರುವ ಈದ್ ಮಿಲಾದ್ ಹಾಗೂ ಗಣೇಶೋತ್ಸವ ಹಬ್ಬಗಳ ಹಿನ್ನೆಲೆಯಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ…