ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?
ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!? A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್ ಶ್ವೇತಾ…