ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10 ಸಾವಿರ ಬಹುಮಾನ – ಬೇಳೂರು ಘೋಷಣೆ Hosanagara MLA Beluru Gopalakrishna said teachers play a vital role in the development of any nation during Dr. S. Radhakrishnan’s 138th birth anniversary celebration. ಹೊಸನಗರ: ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ…