ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು
ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation. ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ…