ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ MLA Beluru Gopalakrishna emphasized the importance of children’s educational progress during the Eid Milad celebrations held in Ripponpete. ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ…