
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ
Sagar MLA Belur Gopalakrishna visited Kusugundi village in Koduru GP after a fire caused by an electrical short circuit destroyed over 250 arecanut trees, causing heavy loss to farmer Chandrashekhar. ರಿಪ್ಪನ್‌ಪೇಟೆ : ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ…



