Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More