ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man allegedly killed his father in Goragodu near Tumari, Sagara taluk, Shivamogga, after a heated argument. Police have detained the accused and are investigating the case. ಶಿವಮೊಗ್ಗ: ಜೈಲಿನಿಂದ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಮನೆಗೆ ಮರಳಿದ್ದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪದ ಘಟನೆ ಸಾಗರ ತಾಲೂಕಿನ ತುಮರಿ…

Read More