ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River from railway bridge in Shivamogga. Fire and Rescue Services personnel safely rescue her using a rubber boat. ಶಿವಮೊಗ್ಗ: ನಗರದ ರೈಲ್ವೆ ಸೇತುವೆ ಮೇಲಿನಿಂದ 19 ವರ್ಷದ ಯುವತಿಯೊಬ್ಬರು ತುಂಗಾ ನದಿಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ಅದೃಷ್ಟವಶಾತ್ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನದಿಯಲ್ಲಿ ನೀರಿನ…