
ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ
Ripponpet town witnessed a festive atmosphere as congratulatory flex banners were displayed across major areas on the occasion of MLA Beluru Gopalakrishna’s birthday. ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ ರಿಪ್ಪನ್‌ಪೇಟೆ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು…



