ಇಂದಿರಾ ಕ್ಯಾಂಟೀನ್ ಬಗ್ಗೆ ಅಪಪ್ರಚಾರ ಸಲ್ಲದು; ಬಡವರ ಅನ್ನದ ವಿಚಾರದಲ್ಲಿ ರಾಜಕೀಯ ಬೇಡ: ಹೊದಲ ಶಿವು
ಇಂದಿರಾ ಕ್ಯಾಂಟೀನ್ ಬಗ್ಗೆ ಅಪಪ್ರಚಾರ ಸಲ್ಲದು; ಬಡವರ ಅನ್ನದ ವಿಚಾರದಲ್ಲಿ ರಾಜಕೀಯ ಬೇಡ: ಹೊದಲ ಶಿವು | Hodala Shivu responds to criticism of the newly inaugurated Indira Canteen in Thirthahalli, urging political leaders to avoid politicizing welfare schemes for the poor. ತೀರ್ಥಹಳ್ಳಿ: ಪಟ್ಟಣದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರುವ ಇಂದಿರಾ ಕ್ಯಾಂಟೀನ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಈ ಜನಪರ ಯೋಜನೆಯ ಕುರಿತು ಬಿಜೆಪಿ ಪಕ್ಷದ ಕೆಲವು…
