Headlines

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ…

Read More
Exit mobile version