ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ
ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ Shivamogga’s Hindu Mahasabha Ganapathi Rajabeedi Utsava began with a grand procession from Kote Bhimeshwara Temple, attracting devotees and the public. ಶಿವಮೊಗ್ಗ: ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಹಿಂದೂ ಮಹಾಸಭಾ ಗಣಪತಿಯ ಪ್ರಸಿದ್ಧ ರಾಜಬೀದಿ ಉತ್ಸವಕ್ಕೆ ಶುಕ್ರವಾರ ಅದ್ದೂರಿ ಚಾಲನೆ ದೊರೆಯಿತು. ಮಧ್ಯಾಹ್ನ 11.15ರ ಸುಮಾರಿಗೆ ದೇವಸ್ಥಾನದಿಂದ ಗಣಪತಿ ಮೂರ್ತಿಯನ್ನು ವಿಶೇಷ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಂಗಳವಾದ್ಯಗಳ ನಾದದೊಂದಿಗೆ ಆರಂಭವಾದ…