
ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ
A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…



