Headlines

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More